ನಿನ್ನೆ ಶಿವಮೊಗ್ಗದಲ್ಲಿ ನಡೆದಂತ ಘಟನೆಯ ಹಿಂದೆ ಕಾಂಗ್ರೆಸ್ ಕೈವಾಡವಿದೆ – ಕೆ.ಎಸ್ ಈಶ್ವರಪ್ಪ

ಬೆಂಗಳೂರು: ನಿನ್ನೆ ಶಿವಮೊಗ್ಗದಲ್ಲಿ ನಡೆದಂತ ಘಟನೆಯ ಹಿಂದೆ ಕಾಂಗ್ರೆಸ್ ಕೈವಾಡವಿದೆ. ಈ ಕಾರಣದಿಂದಾಯೇ ಇದುವರೆಗೆ ಕಾಂಗ್ರೆಸ್ ಘಟನೆ ಸಂಬಂಧ ಯಾವುದೇ ಮಾತನ್ನು ಆಡುತ್ತಿಲ್ಲ. ಕೇರಳದಿಂದಲೂ ಹೊರಗಡೆಯಿಂದ ಬಂದವರಿಂದಲೂ ಈ ರೀತಿ ಆಗ್ತಿದೆ ಎಂಬುದಾಗಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. ಇಂದು ಮುಖ್ಯಮಂತ್ರಿಗಳ ರೇಸ್ ಕೊರ್ಸ್ ನಿವಾಸದಲ್ಲಿ ಮಾತನಾಡಿದಂತ ಅವರು, ನಿನ್ನೆಯ ಶಿವಮೊಗ್ಗ ಪ್ರಕರಣದಲ್ಲಿ 6 ಜನ ಗುಂಡಾಗಳು ಪ್ರೇಮ್ ಸಿಂಗ್ ಮೇಲೆ ಹಲ್ಲೆ ಮಾಡಿದ್ದಾರೆ. ಪ್ರೇಮ್ ಸಿಂಗ್ ಆಸ್ಪತ್ರೆಯಲ್ಲಿದ್ದಾನೆ. ಅವನು ಸಾವು ಬದುಕಿನ ಮಧ್ಯೆ … Continue reading ನಿನ್ನೆ ಶಿವಮೊಗ್ಗದಲ್ಲಿ ನಡೆದಂತ ಘಟನೆಯ ಹಿಂದೆ ಕಾಂಗ್ರೆಸ್ ಕೈವಾಡವಿದೆ – ಕೆ.ಎಸ್ ಈಶ್ವರಪ್ಪ