Basavaraj Bommai: ಕಾಂಗ್ರೆಸ್ ದೇಶವನ್ನು ಒಡೆದಿದೆ, ಈಗ ಭಾರತ ಜೋಡೋ ಯಾತ್ರೆ ಬಗ್ಗೆ ಮಾತನಾಡುತ್ತಿದೆ..!

ರಾಜಕೀಯ ಸುದ್ದಿ: ಕಾಂಗ್ರೆಸ್ ಪಕ್ಷದ ಎರಡನೇ ಹಂತದ ‘ಭಾರತ್ ಜೋಡೋ’ ಯಾತ್ರೆಯನ್ನು ಮಂಗಳವಾರ ತರಾಟೆಗೆ ತೆಗೆದುಕೊಂಡ ಬಿಜೆಪಿ ಹಿರಿಯ ನಾಯಕ ಬಸವರಾಜ ಬೊಮ್ಮಾಯಿ, ದೇಶ ವಿಭಜನೆಗೆ ಕಾರಣರಾದವರು ಈಗ ದೇಶವನ್ನು ಒಗ್ಗೂಡಿಸಲು ‘ದೀರ್ಘ ನಡಿಗೆ’ಯನ್ನು ಪ್ರಾರಂಭಿಸುತ್ತಿದ್ದಾರೆ ಎಂದು ಹೇಳಿದರು. ಇಲ್ಲಿನ ರಾಜ್ಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿದ ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಬೊಮ್ಮಾಯಿ, ‘ದೇಶ ವಿಭಜನೆಗೆ ಕಾರಣವಾಗಿರುವ ಪಕ್ಷವೊಂದು 77 ವರ್ಷಗಳ ಬಳಿಕ ಈಗ ಒಗ್ಗೂಡಿಸುವ ಮಾತನಾಡುತ್ತಿರುವುದು ವಿಪರ್ಯಾಸ. ಸ್ವಾತಂತ್ರ್ಯದ. ನಮ್ಮನ್ನು ಆಳಿದ … Continue reading Basavaraj Bommai: ಕಾಂಗ್ರೆಸ್ ದೇಶವನ್ನು ಒಡೆದಿದೆ, ಈಗ ಭಾರತ ಜೋಡೋ ಯಾತ್ರೆ ಬಗ್ಗೆ ಮಾತನಾಡುತ್ತಿದೆ..!