ಹೊಸ ದಿಕ್ಸೂಚಿ ಇಲ್ಲದೆ ಕವಲು ದಾರಿಯಲ್ಲಿ ಸರ್ಕಾರ: ಬಸವರಾಜ ಬೊಮ್ಮಾಯಿ

political news: ರಾಜ್ಯಪಾಲರ ಭಾಷಣ ಸಪ್ಪೆ :ಮಾಜಿ ಸಿಎಂ ಬೊಮ್ಮಾಯಿಹೊಸ ದಿಕ್ಸೂಚಿ ಇಲ್ಲದೆ ಕವಲು ದಾರಿಯಲ್ಲಿ ಸರ್ಕಾರ: ಬಸವರಾಜ ಬೊಮ್ಮಾಯಿ ಬೆಂಗಳೂರು: ರಾಜ್ಯಪಾಲರ ಭಾಷಣ ಸಪ್ಪೆಯಾಗಿದ್ದು ಯಾವುದೇ ಜೀವಾಳ ಇಲ್ಲ. ಹೊಸ ಸರ್ಕಾರ ಬಂದಾಗ, ಹೊಸ ಚೈತನ್ಯ, ಹೊಸ ದಿಕ್ಸೂಚಿ ಇಲ್ಲದೆ ಸರ್ಕಾರ ಕವಲು ದಾರಿಯಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯಪಾಲರ ಭಾಷಣದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯಪಾಲರ ಭಾಷಣದಲ್ಲಿ ಭರವಸೆ ಮೂಡುವಂತಹ ಯಾವುದೇ ಭಾಷಣ ಇಲ್ಲ. ಸುಳ್ಳಿನ ಕಂತೆ … Continue reading ಹೊಸ ದಿಕ್ಸೂಚಿ ಇಲ್ಲದೆ ಕವಲು ದಾರಿಯಲ್ಲಿ ಸರ್ಕಾರ: ಬಸವರಾಜ ಬೊಮ್ಮಾಯಿ