Political News : ರಾಜ್ಯದಲ್ಲಿ ಆಪರೇಷನ್ ಹಸ್ತ ಶುರುವಾಗಿದೆ ಎಂಬ ಮಾತುಗಳು ಇದೀಗ ಕೇಳಿಬರುತ್ತಿವೆ. ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ್ದ ನಾಯಕರು ಈಗ ಬಿಜೆಪಿ ತೊರೆದು ಕಾಂಗ್ರೆಸ್ಸೇರುತ್ತಾರೆ ಎಂಬ ಚರ್ಚೆಗಳು ಕೂಡಾ ಆರಂಭವಾಗಿವೆ.
ಇತ್ತೀಚೆಗೆ ಬಿಜೆಪಿಯ ಕೆಲವು ಶಾಸಕರು ಪ್ರತ್ಯೇಕವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದರು. ಅಲ್ಲದೇ ಮಾಜಿ ಸಚಿವ ಎಸ್ಟಿ ಸೋಮಶೇಖರ್ ಡಿಸಿಎಂ ಡಿಕೆ ಶಿವಕುಮಾರ್ ನನ್ನ ರಾಜಕೀಯ ಗುರು ಅಂತ ಹಾಡಿ ಹೊಗಳಿದ್ದರು.
ಅಲ್ಲದೇ ಬಿಜೆಪಿಯ ನಾಲ್ಕೈದು ನಾಯಕರು ಕಾಂಗ್ರೆಸ್ಗೆ ಸೇರುವುದು ಪಕ್ಕಾ ಎಂಬ ಮಾತುಗಳು ಕೇಳಿಬರುತ್ತಿವೆ. ಇನ್ನು ಈ ಮಾತುಗಳು ನಿಜವಾಗಲಿದೆಯಾ ಎಂಬ ಪ್ರಶ್ನೆ ಇದೀಗ ರಾಜ್ಯದ ಜನತೆಯಲ್ಲಿ ಮೂಡಿವೆ.
DK Shivakumar: ಎಲ್ಲರ ಮಾತು ಮುಗಿಯಲಿ, ನಮಗೆ ಉತ್ತರ ನೀಡಲು ಸಾಕಷ್ಟು ಸಮಯವಿದೆ:
Congress : ಕಾಂಗ್ರೆಸ್ ಪಾಳಯದಲ್ಲಿ ಅಲುಗಾಡುತ್ತಿದೆ ಕುರ್ಚಿ..! ಬದಲಾಗುತ್ತಾ ಮುಖ್ಯಮಂತ್ರಿ ಸ್ಥಾನ…?!
Basavaraj Bommai: ಕಾಂಗ್ರೆಸ್ ದೇಶವನ್ನು ಒಡೆದಿದೆ, ಈಗ ಭಾರತ ಜೋಡೋ ಯಾತ್ರೆ ಬಗ್ಗೆ ಮಾತನಾಡುತ್ತಿದೆ..!




