ಮುಖ್ಯಮಂತ್ರಿಗಳನ್ನು ಬಹಿರಂಗ ಸಭೆಗೆ ಆಹ್ವಾನಿಸಿದ ಡಿಕೆಶಿ

political news ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತಿದ್ದಂತೆ ಹಲವಾರು ಪಕ್ಷಗಳು ಪ್ರಣಾಳಿಕೆಯಲ್ಲಿ ಹೊಚ್ಚ ಹೊಸ ಯೋಜನೆಗಳನ್ನು ಬಿಡುಗೆಡಗೊಳಿಸುತ್ತಿದೆ. ಅದೇ ರೀತಿ ಕಾಂಗ್ರೆಸ್ ಗ್ಯಾರೆಂಟಿ ಎನ್ನುವ ಹೆಸರಿನಲ್ಲಿ  ಪ್ರತಿಮನೆಗೆ ಪ್ರತಿ ತಿಂಗಳು 200ಯುನಿಟ್ ಉಚಿತ ವಿದ್ಯುತ್ ಯೋಜನೆ , ಮನೆಯ ಬಿಪಿಎಲ್ ಪಡಿತರ ಹೊಂದಿರುವ ಮನೆಯ ಯಜಮಾನಿಗೆ 2000 ರೂ , ಹಾಗೂ ಬಿಪಿಎಲ್ ಕಾರ್ಡುದಾರರಿಗೆ 10 ಕೆಜಿ ಅಕ್ಕಿ ಘೋಷಣೆ ಮಾಡಿರುವ ಕಾಂಗ್ರೆಸ್ ಪಕ್ಷ ತಿರುಗೇಟು ಎಂಬಂತೆ ಮುಖ್ಯುಮಂತ್ರಿ ಬೊಮ್ಮಾಯಿಯವರು ಪ್ರತಿಮನೆಗೆ ತಿಂಗಳಿಗೆ 60 ರಿಂದ 70 … Continue reading ಮುಖ್ಯಮಂತ್ರಿಗಳನ್ನು ಬಹಿರಂಗ ಸಭೆಗೆ ಆಹ್ವಾನಿಸಿದ ಡಿಕೆಶಿ