ಕಾಂಗ್ರೆಸ್’ನವರು ಮೋಸ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ: Govind Karajola

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಉಪಮುಖ್ಯಮಂತ್ರಿ, ಗೋವಿಂದ ಕಾರಜೋಳ, ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್’ನವರು ಮೋಸ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ. ಒಂದು ಕಾಲದಲ್ಲಿ ಮನೆಯಿಂದ ಹಣ ಖರ್ಚು ಮಾಡಿ ಚುನಾವಣೆ ಮಾಡುವ ಒಂದು ಕಾಲವಿತ್ತು. ಆದ್ರೆ ಇದೀಗ ಕಾಂಗ್ರೆಸ್’ನವರು ಸರ್ಕಾರದ ಖಜಾನೆಯನ್ನು ಲೂಟಿ ಮಾಡಿ ಆಯ್ಕೆಯಾಗಿದ್ದಾರೆ. ಜನರಿಗೆ ಭರವಸೆ ಕೊಟ್ಟು ಅವುಗಳನ್ನು ಪಕ್ಷದ ಹಣದಿಂದ ಕೊಡದೇ ಸರ್ಕಾರದ ಖಜಾನೆಯಿಂದ ಕೊಟ್ಟಿದ್ದಾರೆ. ಸಿದ್ದರಾಮಯ್ಯ, ಡಿಕೆಶಿವಕುಮಾರ ಸ್ವಂತದ ಹಣ ಹಣದಿಂದ ಗ್ಯಾರಂಟಿ ಯೋಜನೆ ಜಾರಿ … Continue reading ಕಾಂಗ್ರೆಸ್’ನವರು ಮೋಸ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ: Govind Karajola