‘ನಿಮ್ಮ ಮನೆ ಮಗ ನಾನು. ಮಂಡ್ಯದ ಸಮಗ್ರ ಅಭಿವೃದ್ಧಿಗೆ ನನಗೆ ಅವಕಾಶ ಕೊಡಿ’

ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಕೈ ಅಭ್ಯರ್ಥಿ ಅಬ್ಬರದ ಪ್ರಚಾರ ನಡೆಸಿದ್ದು, ಪಂಚಲಿಂಗೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪ್ರಚಾರಕ್ಕೆ ಚಾಲನೆ ನೀಡಲಾಗಿದೆ. ಮಂಡ್ಯ ತಾಲ್ಲೂಕಿನ ಕೆರಗೋಡು ಗ್ರಾಮದಲ್ಲಿ ಕೈ ಅಭ್ಯರ್ಥಿ ಮಾಜಿ ಸಚಿವ ಚಲುವರಾಯಸ್ವಾಮಿ ಅಬ್ಬರದ ಪ್ರಚಾರ ನಡೆಸಿದ್ದು, ಇದರ ಜೊತೆಗೆ ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪಿ.ರವಿ ಕುಮಾರ್ ಕೂಡ ಹಳ್ಳಿ ಹಳ್ಳಿಗಳಲ್ಲಿ ಪ್ರಚಾರ ನಡೆಸಿದ್ದಾರೆ. ಇನ್ನು ಇಲ್ಲಿನ ಗ್ರಾಮಸ್ಥರು ಪಟಾಕಿ ಸಿಡಿಸಿ, ಹಾರ ಹಾಕಿ ಅದ್ಧೂರಿಯಾಗಿ ಸ್ವಾಗತ ಕೋರಿದ್ದಾರೆ. ಇದೇ ವೇಳೆ ಗ್ರಾಮದ ಮುಖಂಡರು … Continue reading ‘ನಿಮ್ಮ ಮನೆ ಮಗ ನಾನು. ಮಂಡ್ಯದ ಸಮಗ್ರ ಅಭಿವೃದ್ಧಿಗೆ ನನಗೆ ಅವಕಾಶ ಕೊಡಿ’