- Advertisement -
ಹೊಸಕೋಟೆ: ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡ ಪ್ರಚಾರದ ವೇಳೆ ಕಾರಿಗೆ ಕಲ್ಲು ತೂರಲಾಗಿದೆ. ಹೊಸಕೋಟೆ ನಗರದ ಪಾರ್ವತಿಪುರದಲ್ಲಿ ಚುನಾವಣಾ ಪ್ರಚಾರ ನಡೆಸುವಾಗ ಈ ಘಟನೆ ನಡೆದಿದ್ದು, ಓರ್ವ ದುಷ್ಕರ್ಮಿ ಕಾರಿಗೆ ಕಲ್ಲು ಹೊಡೆದು ಓಡುವ ದೃಷ್ಯ ಸೆರೆಯಾಗಿದೆ. ಸ್ಥಳದಲ್ಲಿ ಸ್ವಲ್ಪ ಬಿಗುವಿನ ವಾತಾವತಣ ನಿರ್ಮಾಣವಾಗಿದ್ದು, ಸ್ಥಳಕ್ಕೆ ಆಗಮಿಸಿದ ಹೊಸಕೋಟೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
‘ಶಾಸಕರಿಗೂ ವಯಸ್ಸಾಗಿದ್ದು ವಿಶ್ರಾಂತಿಯ ಅಗತ್ಯವಿದೆ, ಹಾಗಾಗಿ ಬಿಜೆಪಿಗೆ ಓಟ್ ಹಾಕಿ’
‘ಮೊದಲೆಲ್ಲ ಸಿದ್ದರಾಮಯ್ಯನವರಿಗೆ ಜಿಲಿಬಿ ಕಂಡ್ರೆ ಆಗ್ತಿರ್ಲಿಲ್ಲ’-ಜಿಲಿಬಿ ಅಂದ್ರೇನು..?
- Advertisement -