ಬಿಜೆಪಿ ಕಾರ್ಯಕರ್ತರನ್ನು ಭೇಟಿ ಮಾಡಿದ ಬಗ್ಗೆ ಸ್ಪಷ್ಟನೆ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್

Hassan News: ಹಾಸನ : ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್‌ಪಟೇಲ್ ಇಂದು ಮತಯಾಚಿಸಿದರು. ಜಿಲ್ಲಾ ವಕೀಲರ ಸಂಘದಲ್ಲಿ ಮತಯಾಚನೆ ಮಾಡಿದ ಶ್ರೇಯಸ್‌ಪಟೇಲ್, ವಕೀಲರನ್ನು ಭೇಟಿ ಮಾಡಿ, ತನಗೆ ಮತ ನೀಡುವಂತೆ ಕೇಳಿದ್ದಾರೆ. ಬಳಿಕ ಮಾತನಾಡಿದ ಶ್ರೇಯಸ್, ಹೋದ ಕಡೆಯಲ್ಲೆಲ್ಲಾ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಕೆಲಸ ಮಾಡುತ್ತಿದ್ದಾರೆ. ಈ ಬಾರಿ ಬದಲಾವಣೆ ತನ್ನಿ ಎಂದು ಎಲ್ಲರಲ್ಲಿ ಮನವಿ ಮಾಡಿದ್ದೇನೆ. ಒಮ್ಮೆ ನನಗೆ ಅವಕಾಶ ಕೊಡಿ ಎಂದು ಕೇಳಿಕೊಳ್ಳುತ್ತಿದ್ದೇನೆ. ನಮ್ಮ ಜಿಲ್ಲೆಯಲ್ಲಿ ಕಾಂಗ್ರೆಸ್ ಬಲಿಷ್ಠವಾಗಿದೆ … Continue reading ಬಿಜೆಪಿ ಕಾರ್ಯಕರ್ತರನ್ನು ಭೇಟಿ ಮಾಡಿದ ಬಗ್ಗೆ ಸ್ಪಷ್ಟನೆ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್