Wednesday, April 16, 2025

Latest Posts

ಧಾರವಾಡದಲ್ಲಿ ಪಾದಯಾತ್ರೆ ನಡೆಸಿ, ಮತಯಾಚಿಸಿದ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ

- Advertisement -

Political News: ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನೋದ ಅಸೂಟಿ ಅವರು, ಹುಬ್ಬಳ್ಳಿ ಪಶ್ಚಿಮ ಕ್ಷೇತ್ರದ ಗಾಮನಗಟ್ಟಿಯ ವಿವಿಧ ಬೀದಿಗಳಲ್ಲಿ ಪಾದಯಾತ್ರೆ ನಡೆಸಿ ಮತಯಾಚಿಸಿದರು.

ಪಾದಯಾತ್ರೆಯ ಉದ್ದಕ್ಕೂ ಸಾವಿರಾರು ಕಾರ್ಯಕರ್ತರು, ಮಹಿಳೆಯರು ಕಾಂಗ್ರೆಸ್ ಪರವಾದ ಘೋಷವಾಕ್ಯಗಳನ್ನು ಕೂಗುತ್ತಾ ಸಾಗಿದರು.

ಈ ಸಂದರ್ಭದಲ್ಲಿ ಇಸ್ಮಾಯಿಲ್ ತಮಟಗಾರ, ಹಣಮಂತ ಕೋರವಾರ, ಚನ್ನಪ್ಪ ಮಾಳಗಿ, ಕರಿಯಪ್ಪ ಬಿಸಗಲ್, ರಫೀಕ್ ಸಾವಂತನವರ, ಮಕ್ಬೂಲ್ ಸಾವಂತನವರ್ ಮತ್ತು ಪಕ್ಷದ ಮುಖಂಡರು, ಕ್ಷೇತ್ರದ ಹಿರಿಯರು, ಮಹಿಳೆಯರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ನಿಮ್ಮ ಮುತ್ತಾತ ಬಂದ್ರು ಕಾಶ್ಮೀರದಲ್ಲಿ 370 ಆರ್ಟಿಕಲ್ ವಾಪಸ್ ತರೋಕ್ಕೆ ಆಗಲ್ಲ: ಪ್ರಹ್ಲಾದ್ ಜೋಶಿ

ಕರ್ನಾಟಕದಲ್ಲಿ ಮೋದಿ ಎಷ್ಟೆಲ್ಲ ಶೌಚಾಲಯ ನಿರ್ಮಿಸಿದ್ದಾರೆ. ಆದರೂ ಕಾಂಗ್ರೆಸ್‌ನವರು ಚೊಂಬು ಹಿಡಿದು ಓಡಾಡುತ್ತಿದ್ದಾರೆ: ಅಣ್ಣಾಮಲೈ

ದೇಶದ ಸುರಕ್ಷತೆ, ಅಭಿವೃದ್ಧಿಗಾಗಿ ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರಕ್ಕೆ ತಕ್ಕ ಪಾಠ: ಬಿ.ವೈ.ವಿಜಯೇಂದ್ರ

- Advertisement -

Latest Posts

Don't Miss