ಚುನಾವಣಾ ಟಿಕೆಟ್ ಗಾಗಿ ಕಿಡ್ನಿ ಮಾರಲು ಮುಂದಾದ ಕಾಂಗ್ರೆಸ್ ಅಭ್ಯರ್ಥಿ !

state news ಬೆಂಗಳೂರು(ಫೆ.21): ಇನ್ನೇನು ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ವಿಧಾನಸಭಾ ಚುನಾವಣೆಯ ಅಭ್ಯರ್ಥಿಯ ಪಟ್ಟಿ ಬಿಡುಗಡೆ ಮಾಡಲಿದ್ದೂ ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹಣಬಲವೂ ಪ್ರಮುಖ ಪಾತ್ರ ವಹಿಸುತ್ತದೆ ಎಂಬ ಗುಸುಗುಸು ಕೇಳಿಬರುತ್ತಿದೆ. ಜಾತಿಯ ಹೊರತಾಗಿ ಅಭ್ಯರ್ಥಿಯ ಹಣಕಾಸು ಹಿನ್ನೆಲೆಯೂ ಅಂತಿಮವಾಗಿರುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿರ್ದಿಷ್ಟವಾಗಿ ಹೇಳಿರುವುದಾಗಿ ಮೂಲಗಳು ಹೇಳಿವೆ. ಆದ್ದರಿಂದ ಕೆಲ ಆಕಾಂಕ್ಷಿಗಳು ಪಕ್ಷಕ್ಕೆಹಣ ನೀಡಲು ಸಿದ್ದತೆ ನಡೆಸಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆ ಸಮೀಪದಲ್ಲಿರುವಂತೆಯೇ, ಹಣದ ವಿಷಯಗಳ ಬಗ್ಗೆ ಚರ್ಚೆ ಆರಂಭವಾಗಿದೆ. … Continue reading ಚುನಾವಣಾ ಟಿಕೆಟ್ ಗಾಗಿ ಕಿಡ್ನಿ ಮಾರಲು ಮುಂದಾದ ಕಾಂಗ್ರೆಸ್ ಅಭ್ಯರ್ಥಿ !