Congress : ಕಾಂಗ್ರೆಸ್ನಲ್ಲಿ ಜಾತಿ ಜನಗಣತಿ ಗದ್ದಲ..!
State News : ಜಾತಿ ಜನಗಣತಿ ವರದಿ ಸ್ವೀಕಾರಕ್ಕೆ ಕಾಂಗ್ರೆಸ್ ಪಕ್ಷದೊಳಗೇ ಒಡಕು ಮೂಡಿದೆ. ಇದಕ್ಕೆ ಸ್ವತಃ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರವನ್ನು ಬರೆದಿರುವ ಡಿ.ಕೆ. ಶಿವಕುಮಾರ್, ವರದಿ ಸ್ವೀಕಾರಕ್ಕೂ ಮುನ್ನ ಸರ್ಕಾರದ ಮಟ್ಟದಲ್ಲಿ ಚರ್ಚೆ ಮಾಡಿ ಎಂದು ಸಲಹೆ ನೀಡಿದ್ದಾರೆ. ಈ ವರದಿಯನ್ನು ಹಾಗೇ ಸ್ವೀಕಾರ ಮಾಡಿದಲ್ಲಿ ಒಕ್ಕಲಿಗ ಸಮುದಾಯಕ್ಕೆ ಅನ್ಯಾಯವಾಗುತ್ತದೆ ಎಂದೂ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಜಾತಿ ಜನಗಣತಿ ಬಗ್ಗೆ ಈ ಹಿಂದಿನಿಂದಲೂ ಅಪಸ್ವರಗಳು … Continue reading Congress : ಕಾಂಗ್ರೆಸ್ನಲ್ಲಿ ಜಾತಿ ಜನಗಣತಿ ಗದ್ದಲ..!
Copy and paste this URL into your WordPress site to embed
Copy and paste this code into your site to embed