ಕಾಂಗ್ರೆಸ್ ಭಿನ್ನಮತ ಸರಿಮಾಡುವ , ಸಂಭಾಳಿಸುವ ನೇತೃತ್ವ ಇಲ್ಲ: ಪ್ರಹ್ಲಾದ್ ಜೋಶಿ

Political News: ಹುಬ್ಬಳ್ಳಿ: ಕಾಂಗ್ರೆಸ್ ಪಾರ್ಟಿಯಲ್ಲಿ ಎಲ್ಲವೂ ಸರಿಯಿಲ್ಲ. ಇಷ್ಟು ದೊಡ್ಡ ಪ್ರಮಾಣದಲ್ಲಿ ಭಿನ್ನಮತ ಆರಂಭವಾಗಿದೆ. ಬಿ.ಆರ್.ಪಾಟಿಲ್, ರಾಯರೆಡ್ಡಿ, ಸತೀಶ್ ಗುಂಪುಗಾರಿಕೆ ಈ ಎಲ್ಲಾ ಸಂಗತಿಗಳ‌ ನೋಡಿದ್ರೆ, ರಾಷ್ಟ್ರೀಯ ನಾಯಕತ್ವದ ಬೆದರಿಕೆ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದರು. ನಗರದಲ್ಲಿಂದು ಮಾತನಾಡಿದ ಅವರು, ಕಾಂಗ್ರೆಸ್ ಭಿನ್ನಮತ ಸರಿಮಾಡುವ , ಸಂಬಾಳಿಸುವ ನೇತೃತ್ವ ಇಲ್ಲ ಎನ್ನುವುದು ತೋರಿಸುತ್ತದೆ. ಜಗಳ ಅತೀರೆಕಕ್ಕೆ ಹೋಗಿದೆ. ಇದು ಆಡಳಿತ ಮೇಲೆ ಪರಿಣಾಮ ತೀವ್ರವಾಗಿ ಬೀರಿದೆ. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ … Continue reading ಕಾಂಗ್ರೆಸ್ ಭಿನ್ನಮತ ಸರಿಮಾಡುವ , ಸಂಭಾಳಿಸುವ ನೇತೃತ್ವ ಇಲ್ಲ: ಪ್ರಹ್ಲಾದ್ ಜೋಶಿ