ಇಂಥ ಆದೇಶ ನೀಡಿರುವ ಕಾಂಗ್ರೆಸ್ ವಿಕೃತ ಮನಸ್ಥಿತಿಯ ಪ್ರತೀಕ: ಸಂಸದ ತೇಜಸ್ವಿ ಸೂರ್ಯ

Political News: ಕಲಬುರಗಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಯುವ ಬ್ರಿಗೇಡ್‌ನ ಚಕ್ರವರ್ತಿ ಸೂಲಿಬೆಲೆ ಅವರು ಭಾಷಣ ಮಾಡಬೇಕಿತ್ತು. ಆದರೆ ಅವರು ಕೋಮು ಪ್ರಚೋದನಕಾರಿ ಭಾಷಣ ಮಾಡುತ್ತಾರೆಂದು ಆರೋಪಿಸಿ, ಕಾಂಗ್ರೆಸ್ ಚಕ್ರವರ್ತಿ ಸೂಲಿಬೆಲೆ ಅವರಿಗೆ, ಕಲಬುರಗಿ ಪ್ರವೇಷ ನಿಷೇಧಿಸಿದ್ದಾರೆ. ಈ ಕಾರಣಕ್ಕೆ ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಈ ದೇಶದ ಸಂವಿಧಾನವು ಜನರಿಗೆ ಅಭಿವ್ಯಕ್ತಿ ಸ್ವಾತಂತ್ರ್ಯ ನೀಡಿದೆ. ಪಾಕಿಸ್ತಾನ್ ಜಿಂದಾಬಾದ್ ನಂತಹ ದೇಶವಿರೋಧಿ ಹೇಳಿಕೆ & ಕೃತ್ಯಗಳನ್ನು ಸಮರ್ಥಿಸುವ ಮಟ್ಟಕ್ಕೆ ಇಳಿದಿರುವ ಕಾಂಗ್ರೆಸ್ , ಮತ್ತೊಂದೆಡೆ ರಾಷ್ಟ್ರೀಯ … Continue reading ಇಂಥ ಆದೇಶ ನೀಡಿರುವ ಕಾಂಗ್ರೆಸ್ ವಿಕೃತ ಮನಸ್ಥಿತಿಯ ಪ್ರತೀಕ: ಸಂಸದ ತೇಜಸ್ವಿ ಸೂರ್ಯ