ಕಾಂಗ್ರೆಸ್ ಸರ್ಕಾರ ಹಾಸನದ ರೈತರಿಗೂ ದ್ರೋಹ ಬಗೆದಿದೆ: ಮಾಜಿ ಶಾಸಕ ಪ್ರೀತಂಗೌಡ

Political News: ಬಿಜೆಪಿ ನಾಯಕ ಪ್ರೀತಂಗೌಡ ಕಾಂಗ್ರೆಸ್ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದು, ಸ್ಟ್ರಾಂಗ್ ಎಂದುಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರೇ, ತಮಿಳುನಾಡಿನ ನಿಮ್ಮ ಮಿತ್ರ ಪಕ್ಷದ ಸ್ಟಾಲಿನ್ ಅವರು I.N.D.I ಮೈತ್ರಿಕೂಟ ಗೆದ್ದರೆ ಮೇಕೆದಾಟು ಅಣೆಕಟ್ಟು ನಿರ್ಮಾಣ ಮಾಡಲು ಬಿಡುವುದಿಲ್ಲ ಎಂದು ತಮ್ಮ ಪ್ರಣಾಳಿಕೆಯಲ್ಲೇ ಘೋಷಿಸಿದ್ದಾರೆ. ಮೇಕೆದಾಟುವಿನ ಹೆಸರಲ್ಲಿ ಊರೂರು ಸುತ್ತಿ ಜಾತ್ರೆ ಮಾಡಿದ ಕಾಂಗ್ರೆಸ್ ನಾ(ಲಾ)ಯಕರ ಬಾಯಿ ಈಗ ಬಂದ್ ಆಗಿದೆ ಎಂದು ಕಿಡಿಕಾರಿದ್ದಾರೆ. ಕಾವೇರಿಯನ್ನು ಚುನಾವಣಾ ಸರಕು ಮಾಡಿಕೊಂಡ ಕಾಂಗ್ರೆಸ್ ಮೇಕೆದಾಟಿನ ಹೆಸರಲ್ಲಿ ಕನ್ನಡಿಗರ … Continue reading ಕಾಂಗ್ರೆಸ್ ಸರ್ಕಾರ ಹಾಸನದ ರೈತರಿಗೂ ದ್ರೋಹ ಬಗೆದಿದೆ: ಮಾಜಿ ಶಾಸಕ ಪ್ರೀತಂಗೌಡ