ಕಾಂಗ್ರೆಸ್ ಸರ್ಕಾರ SSLC ಮಕ್ಕಳ ಕಿಸೆಗೂ ಕೈ ಹಾಕಿದೆ: ಮಾಜಿ ಸಿಎಂ ಕುಮಾರಸ್ವಾಮಿ

Political News: ಮಾಜಿ ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದು,  ಜನತೆಗೆ 5 ಗ್ಯಾರಂಟಿ ಕೊಟ್ಟೆವು ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತ ಅದೆಷ್ಟು ಅಧಃಪತನಕ್ಕೆ ಹೋಗಿದೆ ಎನ್ನುವುದಕ್ಕೆ ಸಾಕ್ಷ್ಯ ಇಲ್ಲಿದೆ. ಒಂದು ಕೈಯ್ಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ರಾವಣನಂತೆ ಕಸಿದುಕೊಳ್ಳುತ್ತಿರುವ ಸರಕಾರ, ಈಗ SSLC ಮಕ್ಕಳ ಕಿಸೆಗೂ ಕೈ ಹಾಕಿದೆ ಎಂದು ಕಿಡಿಕಾರಿದ್ದಾರೆ. ಎಸ್‌ಎಸ್‌ಎಲ್‌ಸಿ ಪ್ರಿಪ್ರೇಟ್ರಿ ಪರೀಕ್ಷೆಗೆ ಫೀಸ್ ತೆಗೆದುಕೊಂಡಿರುವ ಬಗ್ಗೆ ಆಕ್ರೋಶ ಹೊರಹಾಕಿರುವ ಹೆಚ್ಡಿಕೆ,  ಅಕ್ರಮ ಸುಲಿಗೆಯಲ್ಲಿ ‘ಸಿದ್ದಹಸ್ತ’ವಾಗಿರುವ ಸರಕಾರ, … Continue reading ಕಾಂಗ್ರೆಸ್ ಸರ್ಕಾರ SSLC ಮಕ್ಕಳ ಕಿಸೆಗೂ ಕೈ ಹಾಕಿದೆ: ಮಾಜಿ ಸಿಎಂ ಕುಮಾರಸ್ವಾಮಿ