ಕಾಂಗ್ರೆಸ್ ಸರ್ಕಾರ ಪಾಕಿಸ್ತಾನ ಏಜೆಂಟ್‌ಗಳಂತೆ ನಡೆದುಕೊಳ್ಳದಂತೆ ಬುದ್ಧಿ ಕೊಡಲಿ: ಸಂಸದ ಮುನಿಸ್ವಾಮಿ
Kolar Political News: ಕೋಲಾರ: ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆ, ಸಂಸದರಾದ ಮುನಿಸ್ವಾಮಿ, ಕೋಲಾರ ನಗರದ ಕೋದಂಡರಾಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಭಕ್ತಾದಿಗಳಾಗಿ ಪ್ರಸಾದ ವಿತರಣೆ ಮಾಡಿದ ಬಳಿಕ ಮಾತನಾಡಿದ ಮುನಿಸ್ವಾಮಿ, ಈ ಕ್ಷಣಕ್ಕಾಗಿ 500 ವರ್ಷಗಳಿಂದ ರಾಮ ಭಕ್ತರು ಕಾಯುತ್ತಿದ್ದರು. ರಾಮನೇ ಪ್ರತ್ಯಕ್ಷವಾಗಿ ಅಯೋಧ್ಯೆಯಲ್ಲಿ ನಿಂತಿರುವ ಹಾಗೆ ಕಾಣ್ತಿದ್ದಾನೆ. ಆಲಿಬಾಬಾ 40 ಕಳ್ಳರು INDIA ಒಕ್ಕೂಟ ಕುತಂತ್ರ ಮಾಡ್ತಾರೆ. ರಾಮನ ಬ್ಯಾನರ್ ಗಳನ್ನು ಹರಿದು ಹಾಕುವ ಕೆಲಸ ಮಾಡಿದ್ದಾರೆ. ಆದ್ರೆ ಅವರ ಪಕ್ಷದವರು … Continue reading ಕಾಂಗ್ರೆಸ್ ಸರ್ಕಾರ ಪಾಕಿಸ್ತಾನ ಏಜೆಂಟ್‌ಗಳಂತೆ ನಡೆದುಕೊಳ್ಳದಂತೆ ಬುದ್ಧಿ ಕೊಡಲಿ: ಸಂಸದ ಮುನಿಸ್ವಾಮಿ
Copy and paste this URL into your WordPress site to embed
Copy and paste this code into your site to embed