ನೇಹಾ ಕೊಲೆಗಾರರ ಬಗ್ಗೆ ಕಾಂಗ್ರೆಸ್ ಸರ್ಕಾರ ಮೃದು ಧೋರಣೆ: ಸ್ವಪಕ್ಷದ ಕಾರ್ಪೊರೇಟರ್ನಿಂದಲೇ ಆರೋಪ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆಯಾಗಿ ನಾಲ್ಕು ದಿನಗಳು ಕಳೆದಿವೆ. ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ, ಕೊಲೆಗಾರರ ಬಗ್ಗೆ ಮೃದು ಧೋರಣೆ ಹೊಂದಿದೆ ಎಂದು ನೇಹಾ ತಂದೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಸ್ವಪಕ್ಷದ ವಿರುದ್ಧ ಆರೋಪ ಮಾಡಿದ್ದಾರೆ. ಈ ಬಗ್ಗೆ ಎಎನ್ಐ ಜೊತೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಎಂಟು ಜನ ಭಾಗಿಯಾಗಿದ್ದಾರೆ, ಅವರ ಹೆಸರನ್ನೂ ಹೇಳಿದ್ದೇನೆ. ಆದರೆ … Continue reading ನೇಹಾ ಕೊಲೆಗಾರರ ಬಗ್ಗೆ ಕಾಂಗ್ರೆಸ್ ಸರ್ಕಾರ ಮೃದು ಧೋರಣೆ: ಸ್ವಪಕ್ಷದ ಕಾರ್ಪೊರೇಟರ್ನಿಂದಲೇ ಆರೋಪ