ಕಾಂಗ್ರೆಸ್‌ ಗ್ಯಾರಂಟಿ ಹಳ್ಳ ಹಿಡಿದಿವೆ – ಕೇಂದ್ರ ಸಚಿವ ಜೋಶಿ ಲೇವಡಿ

Hubli News: ಹುಬ್ಬಳ್ಳಿ: ಕಾಂಗ್ರೆಸ್‌ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳು ಹಳ್ಳ ಹಿಡಿದಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವ್ಯಂಗ್ಯವಾಡಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಘಟಕದ ಕಾರ್ಯಕಾರಣಿಯಲ್ಲಿ ಮಾತನಾಡಿದ ಅವರು, ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಆರ್ಥಿಕ ಸ್ಥಿತಿಯನ್ನು ನಿಭಾಯಿಸಲು ಸಾಧ್ಯವಾಗದ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ಧರಣಿ ಮಾಡಲು ಹೊರಟಿದ್ದಾರೆ ಎಂದು ಲೇವಡಿ ಮಾಡಿದರು. 2004ರಿಂದ 2014ರವರೆಗಿನ ಕಾಂಗ್ರೆಸ್ ಸರ್ಕಾರವು ರಾಜ್ಯಕ್ಕೆ ಕೇವಲ 60 ಸಾವಿರ ಕೋಟಿ ಅನುದಾನ ನೀಡಿದ್ದರು. 2014ರಿಂದ ಈಗಿನ ಬಿಜೆಪಿ ಸರ್ಕಾರವು 2.36 … Continue reading ಕಾಂಗ್ರೆಸ್‌ ಗ್ಯಾರಂಟಿ ಹಳ್ಳ ಹಿಡಿದಿವೆ – ಕೇಂದ್ರ ಸಚಿವ ಜೋಶಿ ಲೇವಡಿ