CM Siddaramaiah: ಗ್ಯಾರಂಟಿ ಜಾರಿಯಿಂದ ರಾಜ್ಯದ ಜಿಡಿಪಿ ಹೆಚ್ಚಳ:

ಬೆಳಗಾವಿ: ರಾಜ್ಯ ಸರಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಂದ ರೈತರು, ಬಡವರು, ಮಹಿಳೆಯರು, ಕಾರ್ಮಿಕರು, ಹಿಂದುಳಿದ ವರ್ಗಗಳಿಗೆ ಸೇರಿದ ಪ್ರತಿಯೊಂದು ಕುಟುಂಬಕ್ಕೆ ಐದು ಸಾವಿರ ರೂಪಾಯಿ ಲಭಿಸುತ್ತಿದೆ. ಇದರಿಂದ ಆರ್ಥಿಕ ಚಟುವಟಿಕೆಗಳು ಗರಿಗೆದರಲಿವೆ. ಇದರಿಂದ ರಾಜ್ಯದ ಜಿಡಿಪಿ ಹೆಚ್ಚಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಅಥಣಿ ತಾಲ್ಲೂಕಿನ ಕೊಕಟನೂರಿನಲ್ಲಿ ಶುಕ್ರವಾರ (ಆ.11) ನಡೆದ ಸಮಾರಂಭದಲ್ಲಿ ಪಶುವೈದ್ಯಕೀಯ ಮಹಾವಿದ್ಯಾಲಯ ಲೋಕಾರ್ಪಣೆಗೊಳಿಸಿ ವಿವಿಧ ಅಭಿವೃದ್ಧಿ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು. ಶಕ್ತಿ ಯೋಜನೆಯಡಿ ಇದುವರೆಗೆ … Continue reading CM Siddaramaiah: ಗ್ಯಾರಂಟಿ ಜಾರಿಯಿಂದ ರಾಜ್ಯದ ಜಿಡಿಪಿ ಹೆಚ್ಚಳ: