Cogress: ಗ್ಯಾರಂಟಿ ಕೂಪನ್ ಹಂಚಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರ ವಜಾ ಮಾಡಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ಚನ್ನಪಟ್ಟಣ: ಜನರಿಗೆ ಆಸೆ, ಆಮಿಷ ಒಡ್ಡಿ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್ ಸರಕಾರವನ್ನು ವಜಾ ಮಾಡಬೇಕು. ಕೇಂದ್ರ ಚುನಾವಣಾ ಆಯೋಗ ಸೂಕ್ತ ರೀತಿಯಲ್ಲಿ ಕ್ರಮ ಜರುಗಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು. ಚನ್ನಪಟ್ಟಣದಲ್ಲಿ ಇಂದು ಅವರು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಮುಖ್ಯಮಂತ್ತರಿ ಕುಮಾರಸ್ವಾಮಿ  ಈ ಸರಕಾರ ವಾಮಮಾರ್ಗದಲ್ಲಿ ಅಧಿಕಾರಕ್ಕೆ ಬಂದಿದೆ. ಜನರಿಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರೇ ಗ್ಯಾರಂಟಿ ಕೂಪನ್ ಗಳ ಮೇಲೆ ಸಹಿ ಮಾಡಿ ಮನೆಮನೆಗೂ ಹಂಚಿಕೆ … Continue reading Cogress: ಗ್ಯಾರಂಟಿ ಕೂಪನ್ ಹಂಚಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರ ವಜಾ ಮಾಡಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ