ಒಂದೇ ವರ್ಷದಲ್ಲಿ ರಾಜ್ಯದ ಆರ್ಥಿಕತೆಯನ್ನು ಕಾಂಗ್ರೆಸ್ ದಿವಾಳಿ ಮಾಡಿಟ್ಟಿದೆ: ಮಹೇಶ್ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಹೇಶ್ ಟೆಂಗಿನಕಾಯಿ ಮಾತನಾಡಿದ್ದು, ರಾಜ್ಯದಲ್ಲಿ ಕಾಂಗ್ರೆಸ ಅಧಿಕಾರಕ್ಕೆ ಬಂದು ಒಂದೇ ವರ್ಷ ಆಗಿದೆ. ಒಂದೇ ವರ್ಷದಲ್ಲಿ ರಾಜ್ಯದ ಆರ್ಥಿಕತೆಯನ್ನು ಕಾಂಗ್ರೆಸ್ ದಿವಾಳಿ ಮಾಡಿಟ್ಟಿದೆ ಎಂದು ಕಿಡಿ ಕಾರಿದ್ದಾರೆ. ಪ್ರೀ ಗ್ಯಾರಂಟಿ ನೀಡುವುದಾಗಿ ಹೇಳಿಕೊಂಡು ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಆದರೆ ಗ್ಯಾರಂಟಿ ನಿರ್ವಹಣೆಗೆ ಈಗ ಬೆಲೆಗಳ ಏರಿಕೆ ಮಾಡುತ್ತಿದೆ. ಪೆಟ್ರೋಲ್ ಡಿಸೇಲ್ ಆಯಿತು, ಈಗ ಹಾಲಿನ ದರ ಏರಿಕೆ ಮಾಡಿದ್ದಾರೆ. ಈ ಹಿಂದೆ ಬಸ್ ದರ, ಪ್ರಾಪರ್ಟಿ ನೋಂದಣಿ ಶುಲ್ಕ ಸೇರಿ ವಿದ್ಯುತ್ … Continue reading ಒಂದೇ ವರ್ಷದಲ್ಲಿ ರಾಜ್ಯದ ಆರ್ಥಿಕತೆಯನ್ನು ಕಾಂಗ್ರೆಸ್ ದಿವಾಳಿ ಮಾಡಿಟ್ಟಿದೆ: ಮಹೇಶ್ ಟೆಂಗಿನಕಾಯಿ