ಜನರ ಕಿವಿಗೆ ಹೂ ಮುಡಿಸಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ: ಬಿ.ವೈ.ವಿಜಯೇಂದ್ರ
Chikkaballapura News: ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕು ದಿಬ್ಬೂರು ಗ್ರಾಮದಲ್ಲಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗ್ರಾಮ ಪರಿಕ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ರೈತರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಏಕೈಕ ನಾಯಕ ಬಿಎಸ್ ವೈ. ರೈತರ ಹೆಸರಲ್ಲಿ ಕಾಂಗ್ರೆಸ್ ನವರು ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ. ಹೈನು ಉದ್ಯಮದವರಿಗೆ ನೀಡಬೇಕಾದ ಸಹಾಯಧನ ಇದುವರೆಗೂ ಕಾಂಗ್ರೆಸ್ ಸರ್ಕಾರ ನೀಡಿಲ್ಲ. ಭೀಕರ ಬರಗಾಲದ ಸಮಯದಲ್ಲಿ ಏಳು ತಾಸು ವಿದ್ಯುತ್ ನೀಡಲು ಆಗ್ತಿಲ್ಲ. 500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಮ್ಮ ಸರ್ಕಾರದಲ್ಲಿ ಬರಗಾಲದಲ್ಲೂ ಏಳು … Continue reading ಜನರ ಕಿವಿಗೆ ಹೂ ಮುಡಿಸಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ: ಬಿ.ವೈ.ವಿಜಯೇಂದ್ರ
Copy and paste this URL into your WordPress site to embed
Copy and paste this code into your site to embed