ಕಾಂಗ್ರೆಸ್ ನಮ್ಮ ರಾಜ್ಯದಲ್ಲಿ “ಇವತ್ತು ಜೈಲ್, ನಾಳೆ ಬೇಲ್” ಎಂಬ ಸರಳ ಪ್ರೋಟೋಕಾಲ್ ಸ್ಥಾಪಿಸಿದೆ: ತೇಜಸ್ವಿ ಸೂರ್ಯ

Hubli News: ಹುಬ್ಬಳ್ಳಿಯ ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ತೇಜಸ್ವಿ ಸೂರ್ಯ ಆಕ್ರೋಶ ಹೊರಹಾಕಿದ್ದಾರೆ. ಹುಬ್ಬಳ್ಳಿಯ ನೇಹಾ ಕೊಲೆಯ ಸುದ್ಧಿಯನ್ನು ತಿಳಿದು ಕರುಳಿಗೆ ಬೆಂಕಿ ಹಚ್ಚಿದಂತಾಗುತ್ತದೆ, ಇನ್ನು ಮನೆಯವರ ನೋವನ್ನು ಊಹಿಸಿಕೊಳ್ಳಲೂ ಅಸಾಧ್ಯ! ಕರ್ನಾಟಕ ಸರ್ಕಾರ ಕೊಲೆಗಡುಕರನ್ನು ಶಿಕ್ಷಿಸುವ ಬದಲು, ಅವರ ಪರ ವಕಾಲತ್ತು ವಹಿಸುವ ರೀತಿಯಲ್ಲಿ ವರ್ತಿಸುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ತೇಜಸ್ವಿ ಸೂರ್ಯ ಹರಿಹಾಯ್ದಿದ್ದಾರೆ. ಮುಖ್ಯಮಂತ್ರಿ ಗಳು, ಗೃಹ ಸಚಿವರು, ಸರ್ಕಾರದ ಮಂತ್ರಿಗಳು ನಾ ಮುಂದೆ, ತಾ ಮುಂದೆ ಎಂಬಂತೆ ಹತ್ಯೆಯ ಮೂಲ ಕಾರಣವನ್ನು … Continue reading ಕಾಂಗ್ರೆಸ್ ನಮ್ಮ ರಾಜ್ಯದಲ್ಲಿ “ಇವತ್ತು ಜೈಲ್, ನಾಳೆ ಬೇಲ್” ಎಂಬ ಸರಳ ಪ್ರೋಟೋಕಾಲ್ ಸ್ಥಾಪಿಸಿದೆ: ತೇಜಸ್ವಿ ಸೂರ್ಯ