ಕಾಂಗ್ರೆಸ್ ಕಾನೂನು ಸುವ್ಯವಸ್ಥೆಯ ಹೊಣೆಗಾರಿಕೆಯನ್ನು ಈ ಮಾತಂಧರ ಕೈಗಿಟ್ಟು ನಿದ್ದೆ ಹೋಗಿದೆ: ಪ್ರೀತಂಗೌಡ

Political news: ಬೆಂಗಳೂರಿನಲ್ಲಿ ಜೈಶ್ರೀರಾಮ್ ಎಂದು ಘೋಷಣೆ ಕೂಗುತ್ತ ಹೋಗುತ್ತಿದ್ದ ವ್ಯಕ್ತಿಯನ್ನು ತಡೆದು ಮುಸ್ಲಿಂ ಯುವಕ, ಕಾರ್ ನಿಲ್ಲಿಸಿ, ಅಲ್ಲಾಹು ಅಕ್ಬರ್ ಎಂದು ಕೂಗಬೇಕು ಎಂದು ಹೇಳಿದ ವೀಡಿಯೋ ಸಖತ್ ವೈರಲ್ ಆಗಿದೆ. ಈ ಬಗ್ಗೆ ಹಲವರು ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ, ಕರ್ನಾಟಕದಲ್ಲಿ ಎಂಥ ಭಯದ ವಾತಾವರಣ ಸೃಷ್ಟಿಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಜಿ ಶಾಸಕ ಪ್ರೀತಂಗೌಡ ಕೂಡ ಆಕ್ರೋಶ ಹೊರಹಾಕಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಶ್ರೀರಾಮನವಮಿಯಂದು ರಾಮನ ಹೆಸರನ್ನು … Continue reading ಕಾಂಗ್ರೆಸ್ ಕಾನೂನು ಸುವ್ಯವಸ್ಥೆಯ ಹೊಣೆಗಾರಿಕೆಯನ್ನು ಈ ಮಾತಂಧರ ಕೈಗಿಟ್ಟು ನಿದ್ದೆ ಹೋಗಿದೆ: ಪ್ರೀತಂಗೌಡ