ಸ್ಟಾರ್‌ ಕ್ಯಾಂಪೇನರ್ಸ್ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್: ಶೆಟ್ಟರ್‌ಗೂ ಸಿಕ್ಕಿದೆ ಸ್ಥಾನ

ಬೆಂಗಳೂರು: ಮುಂಬರಲಿರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ. ಈ ಲೀಸ್ಟ್‌ನಲ್ಲಿ ಬಿಜೆಪಿಯಿಂದ ವಲಸೆ ಬಂದಿರುವ ಜಗದೀಶ್ ಶೆಟ್ಟರ್‌ಗೂ ಸ್ಥಾನ ಸಿಕ್ಕಿದ್ದು, ಒಟ್ಟು 40 ನಾಯಕರ ಹೆಸರಿದೆ.

ಮಲ್ಲಿಕಾರ್ಜುನ್ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ಸಾಧು ಕೋಕಿಲಾ, ಶಶಿ ತರೂರ್, ಪಿ.ಚಿದಂಬರಂ, ಅಶೋಕ್ ಗೆಹ್ಲೋಟ್, ಸತೀಶ್ ಜಾರಕಿಹೊಳಿ, ಡಿ.ಕೆ.ಸುರೇಶ್ ಸೇರಿ ಹಲವು ನಾಯಕರ ಹೆಸರನ್ನ ಸೂಚಿಸಲಾಗಿದೆ. ಆ 40 ಜನರ ಹೆಸರು ಇಲ್ಲಿದೆ ನೋಡಿ..

‘ಭವಾನಿಯವರೇ ಕುಮಾರಸ್ವಾಮಿ ಅವರಿಗೆ ಫೋನ್ ಮಾಡಿ ಟಿಕೆಟ್ ‌ನೀಡುವಂತೆ ಹೇಳಿದ್ದರು’

ಜೆಡಿಎಸ್ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ, 59 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ

‘ಇಷ್ಟು ದಿನ ನಿಮ್ಮ ಹವಾ, ನಾಳೆಯಿಂದ ನಮ್ಮ ಹವಾ’

About The Author