‘ಕಾಂಗ್ರೆಸ್ ಸೇಡಿನ ರಾಜಕೀಯ ಮಾಡುತ್ತಿದೆ, ಈ ತಿಂಗಳ ಅಂತ್ಯದಲ್ಲಿ ಮೂರು ದಿನ ಸತ್ಯಾಗ್ರಹ ಮಾಡುತ್ತೇನೆ ‘

Bengaluru News: ಬೆಂಗಳೂರು: ಈ ತಿಂಗಳ ಅಂತ್ಯದಲ್ಲಿ ಮೂರು ದಿನ ವಿಧಾನಸೌಧ ಅಥವಾ ಫ್ರೀಡಂಪಾರ್ಕ್ನಲ್ಲಿ ಸತ್ಯಾಗ್ರಹ ಮಾಡ್ತೇನೆ. ನಾಳೆ ಸತ್ಯಾಗ್ರಹದ ದಿನಾಂಕ ನಿಗದಿ ಮಾಡುತ್ತೇನೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ. ಮುನಿರತ್ನ (Munirathna) ಕ್ಷೇತ್ರದಲ್ಲಿ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ. ಅಭಿವೃದ್ಧಿ ಕೆಲಸಗಳಿಗೆ ಅನುದಾನ ನಿಲ್ಲಿಸಿ ಗೊಂದಲ ಮಾಡಿದ್ದಾರೆ. ರಾಜ್ಯದಲ್ಲಿ ಎಲ್ಲೂ ಕೂಡ ಗುತ್ತಿಗೆದಾರರು ಕೆಲಸ ಮಾಡುತ್ತಿಲ್ಲ. ಹಳೇ ಕೆಲಸಕ್ಕೂ 7ರಿಂದ 8 ಪರ್ಸೆಂಟ್ ಕಮಿಷನ್ ಕೇಳುತ್ತಿದ್ದಾರೆ. ಈ ರೀತಿಯ ಸೇಡಿನ ರಾಜಕಾರಣ … Continue reading ‘ಕಾಂಗ್ರೆಸ್ ಸೇಡಿನ ರಾಜಕೀಯ ಮಾಡುತ್ತಿದೆ, ಈ ತಿಂಗಳ ಅಂತ್ಯದಲ್ಲಿ ಮೂರು ದಿನ ಸತ್ಯಾಗ್ರಹ ಮಾಡುತ್ತೇನೆ ‘