ಪದಗ್ರಹಣದ ಜೊತೆಗೆ ಶಕ್ತಿ ಪ್ರದರ್ಶನಕ್ಕೆ ಕಾಂಗ್ರೆಸ್ ಸಜ್ಜು

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಪದಗ್ರಹಣದ ಜೊತೆಗೆ ಶಕ್ತಿ ಪ್ರದರ್ಶನಕ್ಕೆ ಕಾಂಗ್ರೆಸ್ ಸಜ್ಜಾಗಿದೆ.. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇಂದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಪದಗ್ರಹಣ ಮಾಡಲಿದ್ದಾರೆ. ಹಾಗಾಗಿ ರಾಜ್ಯದ ಮೂಲೆ ಮೂಲೆಯಿಂದ ಸಿದ್ದರಾಮಯ್ಯ ಮತ್ತು ಡಿಕೆಶಿ ಅಭಿಮಾನಿಗಳು ಕ್ರೀಡಾಂಗಣಕ್ಕೆ ಆಗಮಿಸಿದ್ದಾರೆ. ಸಿದ್ದರಾಮಯ್ಯ ಮುಖವಾಡ ಧರಿಸಿದ, ಅವರ ಅಭಿಮಾನಿಗಳು ಸಿದ್ದರಾಮಯ್ಯ ಪರ ಜೈಕಾರ ಕೂಗಿದ್ದಾರೆ. ಡಿಕೆಶಿ ಅಭಿಮಾನಿಗಳು ಕೂಡ ಸ್ಥಳದಲ್‌ಲಿದ್ದು, ಶಾಂಘ್ರಿಲಾ ಹೊಟೇಲ್‌ನಿಂದ ಕಂಠೀರವಕ್ಕೆ ಆಗಮಿಸಿದ ಡಿಕೆಶಿ, ಅಭಿಮಾನಿಗಳತ್ತ ಕೈ ಬೀಸಿ, ನಗು ಬೀರಿದ್ದಾರೆ. ಕಾರ್ಯಕ್ರಮಕ್ಕೆ … Continue reading ಪದಗ್ರಹಣದ ಜೊತೆಗೆ ಶಕ್ತಿ ಪ್ರದರ್ಶನಕ್ಕೆ ಕಾಂಗ್ರೆಸ್ ಸಜ್ಜು