ಕಾಂಗ್ರೆಸ್ ಹಸಿವು ಮುಕ್ತ ನಾಡನ್ನು, ಹಸಿವು ಮುಕ್ತ ದೇಶವನ್ನು ನಿರ್ಮಿಸಲು ಹೊರಟಿದೆ: ಸಿಎಂ ಸಿದ್ದರಾಮಯ್ಯ

Political News: ಅರಮನೆ ಮೈದಾನದಲ್ಲಿ ನಡೆದ ಅನ್ನಭಾಗ್ಯ ಯೋಜನೆಯ ದಶಮಾನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಕಾಂಗ್ರೆಸ್ ಮುಕ್ತ ಭಾರತ ಎನ್ನುತ್ತದೆ, ಆದರೆ ಕಾಂಗ್ರೆಸ್ ಹಸಿವು ಮುಕ್ತ ನಾಡನ್ನು, ಹಸಿವು ಮುಕ್ತ ದೇಶವನ್ನು ನಿರ್ಮಿಸಲು ಹೊರಟಿದೆ ಎಂದು ಕಿಡಿಕಾರಿದ್ದಾರೆ. ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿ ಆಹಾರ ಭದ್ರತೆ ಮತ್ತು ನರೇಗಾ ಕಾರ್ಯಕ್ರಮಗಳನ್ನು ವಿರೋಧಿಸಿದ್ದರು. ಇವು ಕಾಂಗ್ರೆಸ್ ಜಾರಿಗೆ ತಂದಿದ್ದ ಹಸಿವು ಮುಕ್ತ ಭಾರತದ ಕಾರ್ಯಕ್ರಮಗಳು. ಅನ್ನಭಾಗ್ಯ ಸೇರಿ ಬಡವರು, ಮಧ್ಯಮ ವರ್ಗದವರಿಗೆ ಕೊಟ್ಟ ಭಾಗ್ಯಗಳನ್ನು … Continue reading ಕಾಂಗ್ರೆಸ್ ಹಸಿವು ಮುಕ್ತ ನಾಡನ್ನು, ಹಸಿವು ಮುಕ್ತ ದೇಶವನ್ನು ನಿರ್ಮಿಸಲು ಹೊರಟಿದೆ: ಸಿಎಂ ಸಿದ್ದರಾಮಯ್ಯ