ಬಡವರು ಬಡವರಾಗಿ ಉಳಿಯುವುದಕ್ಕೆ ಕಾರಣಕರ್ತರೇ ಕಾಂಗ್ರೆಸ್‌ನವರು: ಬಿ.ವೈ.ವಿಜಯೇಂದ್ರ

Political News: ಸ್ವಾತಂತ್ರ್ಯ ಬಂದು 60 ವರ್ಷಗಳ ಕಾಲ ನಿರಂತರವಾಗಿ ಆಡಳಿತ ನಡೆಸಿದವರು ಕಾಂಗ್ರೆಸ್ ಪಕ್ಷದವರು. ಆದರೆ ಈ ನಾಡಿನಲ್ಲಿರುವ, ದೇಶದಲ್ಲಿರುವ ಬಡವರು ಬಡವರಾಗಿಯೇ ಉಳಿದಿರಲು ಕಾರಣಕರ್ತರೇ ಕಾಂಗ್ರೆಸ್ಸಿಗರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಬಂದ ಬಳಿಕ, ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಕನಿಷ್ಠ 20 ವರ್ಷಗಳ ಹಿಂದೆ ನಮ್ಮ ರಾಜ್ಯ ಹೋಗಿದೆ. ಏಕೆಂದರೆ, ರಾಜ್ಯದಲ್ಲಿ ಕಾಂಗ್ರೆಸ್ ಕಡೆಯಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಅಲ್ಲದೇ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಬಳಿಕ, … Continue reading ಬಡವರು ಬಡವರಾಗಿ ಉಳಿಯುವುದಕ್ಕೆ ಕಾರಣಕರ್ತರೇ ಕಾಂಗ್ರೆಸ್‌ನವರು: ಬಿ.ವೈ.ವಿಜಯೇಂದ್ರ