ಅಡ್ಡಮತ ಪರಿಕಲ್ಪನೆಯ ಜನಕನೇ ಕಾಂಗ್ರೆಸ್: ಜೆಡಿಎಸ್‌ನವರಿಗೆ ಆತ್ಮನೇ ಇಲ್ಲ ಎಂದ ಸಿಎಂಗೆ ಕುಮಾರಸ್ವಾಮಿ ತಿರುಗೇಟು

Political News: ಇಂದು ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ನವರು ಜೆಡಿಎಸ್ ಗೆ ಗೆಲ್ಲಲು 45 ಮತಗಳ ಅಗತ್ಯವಿದೆ. ಅಷ್ಟು ಸಂಖ್ಯೆಯ ಮತಗಳು ಅವರ ಬಳಿ ಇದೆಯೇ? ಮತವಿಲ್ಲದಿದ್ದರೂ ಅಭ್ಯರ್ಥಿಯನ್ನು ನಿಲ್ಲಿಸಿ ನಮ್ಮ ಶಾಸಕರಿಗೆ ಆಮಿಷಗಳನ್ನು ಒಡ್ಡುತ್ತಿದ್ದಾರೆ. ಅವರಿಗೆ ಆತ್ಮಸಾಕ್ಷಿ ಇದೆಯೇ? ನಮ್ಮವರಿಗೆ ಬೆದರಿಕೆ ಹಾಕಿರುವುದಕ್ಕೆ ಸಂಬಂಧಿಸಿದಂತೆ ಎಫ್.ಐ.ಆರ್ ಹಾಕಲಾಗಿದೆ. ನಮ್ಮ ಮೂವರು ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಈ ಬಗ್ಗೆ ಯಾವ ಅನುಮಾನವಿಲ್ಲ ಎಂದು ಜೆಡಿಎಸ್, ಮತ್ತು ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದರು. ಇದೀಗ ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಈ … Continue reading ಅಡ್ಡಮತ ಪರಿಕಲ್ಪನೆಯ ಜನಕನೇ ಕಾಂಗ್ರೆಸ್: ಜೆಡಿಎಸ್‌ನವರಿಗೆ ಆತ್ಮನೇ ಇಲ್ಲ ಎಂದ ಸಿಎಂಗೆ ಕುಮಾರಸ್ವಾಮಿ ತಿರುಗೇಟು