political news ಇಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಅವರು ನಿವಾಸದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಜನರು ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು . ಡಿ ಕೆ ಶಿವಕುಮಾರ್ ಅವರು ಎಲ್ಲಾ ಕಾರ್ಯಕರ್ತರನ್ನು ಕಾಂಗ್ರೆಸ್ ಶಾಲು ಹಾಕುವ ಮೂಲಕ ಪಕ್ಷಕು ಸೇರಿಸಿಕೊಂಡರು . ಎಲ್ಲಾ ಕಾರ್ಯಕರ್ತರು ನಮ್ಮ ಪಕ್ಷವನ್ನು ಮತ್ತು ನಮ್ಮ ಯೋಜನೆಗಳನ್ನು ಒಪ್ಪಿಕೊಂಡು ಸ್ವ ಇಚ್ಚೆಯಿಂದ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇನ್ನು ಬೇರೆ ಪಕ್ಷಗಳ ಕಾರ್ಯಕರ್ತರು … Continue reading ಹೊರೆ ಇಳಿಸಿ ಕೈ ಕುಲುಕಿದ ನಾಯಕರು
Copy and paste this URL into your WordPress site to embed
Copy and paste this code into your site to embed