‘ಹಳೇ ರೈಲಿಗೆ ಹೊಸ ಇಂಜಿನ್ ಅಳವಡಿಸಿ ಬಾವುಟ ಹಾರಿಸಲು ಮೋದಿಯೇ ಬೇಕೆ..?’

ನವದೆಹಲಿ: ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್ ಹಿರಿಯ ನಾಯಕ, ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಖರ್ಗೆ, ‘ಮೋದಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಮೋದಿಜಿ ಬರೀ ಭಾಷದಲ್ಲಿ ಉದ್ದೂದ್ದ ಭಾಷಣ ಮಾಡುತ್ತಾರೆ. ಆದರೆ ಅವರ ಕೆಲಸದಲ್ಲಿ ಆ ಮಾತುಗಳು ಕಾಣಿಸುತ್ತಿಲ್ಲ’ ಎಂದಿದ್ದಾರೆ. ಈ ಬಗ್ಗೆ ಮಾತು ಮುಂದುವರಿಸಿದ ಖರ್ಗೆ, ‘ಅದಾನಿ ಗ್ರೂಪ್ ವಿರುದ್ಧದ ಆರೋಪಗಳ ಬಗ್ಗೆ ಜಂಟಿ ಸಂಸದೀಯ ಸಮಿತಿ ರಚಿಸಲು ಕೇಂದ್ರ ಸರ್ಕಾರ ಹಿಂಜರಿಯುತ್ತಿದೆ. ಇದಕ್ಕಾಗಿ ಗಮನ ಸೇಳೆಯುವ ಉದ್ದೇಶಕ್ಕಾಗಿ, ಮೋದಿ ನೇತೃತ್ವದ ಸರ್ಕಾರ ಸಂಸತ್ತಿನ ಕಲಾಪಕ್ಕೆ ಅಡ್ಡಿಪಡಿಸುತ್ತಿದೆ. … Continue reading ‘ಹಳೇ ರೈಲಿಗೆ ಹೊಸ ಇಂಜಿನ್ ಅಳವಡಿಸಿ ಬಾವುಟ ಹಾರಿಸಲು ಮೋದಿಯೇ ಬೇಕೆ..?’