ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ಜ್ವರ; ಆಸ್ಪತ್ರೆಗೆ ದಾಖಲು

international news ದೆಹಲಿ (ಮಾ.3): ಜ್ವರ, ಕೆಮ್ಮು ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದು, ಇದೀಗ ತೀವ್ರ ಜ್ವರದಿಂದ ಇವರನ್ನು ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಜ್ವರ ಕಾಣಿಸಿಕೊಂಡ ಬಳಿಕ, ತಕ್ಷಣ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನುರಿತ ತಜ್ನರಿಂದ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯದಲ್ಲಿ ಸ್ಥಿರತೆ ಕಂಡುಬಂದಿದೆ. ಈ ವರ್ಷದಲ್ಲಿ ಸೋನಿಯಾ ಗಾಂಧಿ ಎರಡನೇ ಬಾರಿಗೆ ಆಸ್ಪತ್ರೆ ದಾಖಲಾಗುತ್ತಿದ್ದಾರೆ. ಇತ್ತೀಚೆಗೆ ಛತ್ತೀಸ್‌ಗಢದ ನಯಾ ರಾಯಪುರದಲ್ಲಿ ನಡೆದ ಪಕ್ಷದ 85ನೇ ಮಹಾಧಿವೇಶನದಲ್ಲಿ … Continue reading ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ಜ್ವರ; ಆಸ್ಪತ್ರೆಗೆ ದಾಖಲು