Congress Leaders Meeting: ಎಲ್ಲರಿಗೂ ಅಧಿಕಾರ ನೀಡಲು ಪಕ್ಷ ಬದ್ಧ

ಕಾಂಗ್ರೆಸ್ ಪಕ್ಷ: ಪಕ್ಷ ಅಧಿಕಾರಕ್ಕೆ ಬಂದಿದೆ ನಮಗೆ ಏನು ಸಿಕ್ಕಿದೆ ಎಂಬ ಅನೇಕ ಪ್ರಶ್ನೆ ನಿಮ್ಮ ಮನಸ್ಸಿನಲ್ಲಿ ಕೂತಿದೆ ಎಂಬುದು ನಮಗೆ ಗೊತ್ತಿದೆ. ಚುನಾವಣೆ ಸಮಯದಲ್ಲಿ ಸಾವಿರಾರು ಮಂದಿ ಅರ್ಜಿ ಹಾಕಿದ್ದಿರಿ. ಎಲ್ಲರಿಗೂ ನಾವು ಅವಕಾಶ ನೀಡಲು ಆಗಿಲ್ಲ. ನಮ್ಮ ಆಯ್ಕೆಗೆ ಫಲಿತಾಂಶವೇ ಸಾಕ್ಷಿ. ನಮ್ಮ ಎಲ್ಲಾ ಆಯ್ಕೆ ಸರಿ ಎಂದು ಹೇಳುವುದಿಲ್ಲ. ಸುಮಾರು 15 ಕ್ಷೇತ್ರಗಳಲ್ಲಿ ಬಂಡಾಯದಿಂದ ಪಕ್ಷ ಸೋತಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದೆ, ಎಲ್ಲಾ ಕಡೆ ಗೆಲ್ಲುತ್ತೇವೆ ಎಂಬ ಆಲೋಚನೆ ನಿಮ್ಮ ತಲೆಯಿಂದ … Continue reading Congress Leaders Meeting: ಎಲ್ಲರಿಗೂ ಅಧಿಕಾರ ನೀಡಲು ಪಕ್ಷ ಬದ್ಧ