ಕಾಂಗ್ರೆಸ್ ಶಾಸಕಾಂಗ ಪಕ್ಷದ ನಿರ್ಣಯಗಳು

ರಾಜ್ಯದ ಆರುವರೆ ಕೋಟಿ ಕನ್ನಡಿಗರು ಕಾಂಗ್ರೆಸ್ ಪಕ್ಷದ ಮೇಲೆ ಇಟ್ಟಿರುವ ನಂಬಿಕೆ ಹಾಗೂ ಪಕ್ಷಕ್ಕೆ ನೀಡಿರುವ ಪ್ರಚಂಡ ಬಹುಮತಕ್ಕೆ ಪಕ್ಷವು ಮೊದಲ ಶಾಸಕಾಂಗ ಪಕ್ಷ ಸಭೆಯಲ್ಲಿ ಹೃತ್ಪೂರ್ವಕ ಧನ್ಯವಾದಗಳು ತಿಳಿಸುತ್ತದೆ. ಕರ್ನಾಟಕ ರಾಜ್ಯಕ್ಕೆ ಸಿಕ್ಕಿರುವ ಈ ಗೆಲುವು ಸ್ವಾಭಿಮಾನ ಹಾಗೂ ಬ್ರಾಂಡ್ ಕರ್ನಾಟಕದ ಮರುಸ್ಥಾಪನೆಯ ಸೌಹಾರ್ದತೆಗೆ ಸಿಕ್ಕಿರುವ ಜಯವಾಗಿದೆ. ಭಗವಾನ್ ಬಸವಣ್ಣನವರಿಂದ ಅಕ್ಕಮಹಾದೇವಿಯವರವರೆಗೆ, ಕನಕದಾಸರು, ಮಹರ್ಷಿ ವಾಲ್ಮೀಕಿಗಳು, ಶ್ರೀ ನಾರಾಯಣ ಗುರುಗಳು, ಸಂತ ಸೇವಾಲಾಲರು, ಶಿಶುನಾಳ ಶರೀಫರು, ಕೆಂಪೇಗೌಡರು, ಬಾಬಾಸಾಹೇಬ್ ಅಂಬೇಡ್ಕರ್ ಅವರಿಂದ ಕುವೆಂಪುರವರವರೆಗೂ ಇತರೆ ಎಲ್ಲ … Continue reading ಕಾಂಗ್ರೆಸ್ ಶಾಸಕಾಂಗ ಪಕ್ಷದ ನಿರ್ಣಯಗಳು