ಪದೇ ಪದೇ ಒಂದೇ ಪ್ರಾಡಕ್ಟ್ ಲಾಂಚ್ ಮಾಡಿದ್ದಕ್ಕೆ ಕಾಂಗ್ರೆಸ್ ಸೋತಿದೆ: ರಾಹುಲ್ ಬಗ್ಗೆ ಮೋದಿ ವ್ಯಂಗ್ಯ
Political News: ಲೋಕಸಭೆಯಲ್ಲಿ ಇಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಕುಟುಂಬ ರಾಜಕಾರಣದ ಬಗ್ಗೆ ವಾಗ್ದಾಳಿ ನಡೆಸಿದ್ದಾರೆ. ಪಕ್ಷದ ಏನೇ ನಿರ್ಣಯವಿದ್ದರೂ ಅದು ಒಂದು ಕುಟುಂಬವೇ ನಿರ್ಧರಿಸುತ್ತದೆ. ಒಂದು ಕುಟುಂಬದಿಂದ ಒಳ್ಳೆಯ ರಾಜಕಾರಣಿ ಗೆದ್ದರೆ, ಅದನ್ನು ನಾನು ಸ್ವಾಗತಿಸುವೆ. ಆದರೆ ಒಂದೇ ಪ್ರಾಡಕ್ಟನ್ನು ಪದೇ ಪದೇ ಲಾಂಚ್ ಮಾಡುತ್ತಿದ್ದಾರೆ. ಹೀಗಾಗಿ ಕುಟುಂಬ ರಾಜಕಾರಣದ ಬಗ್ಗೆ ಚರ್ಚೆಯಾಗಲೇಬೇಕು. ಕುಟುಂಬ ರಾಜಕಾರಣದ ಬಗ್ಗೆ ಚರ್ಚಿಸಲು ನಾವು ಸದಾ ಸಿದ್ಧರೆಂದು ಪ್ರಧಾನಿ ಮೋದಿ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು … Continue reading ಪದೇ ಪದೇ ಒಂದೇ ಪ್ರಾಡಕ್ಟ್ ಲಾಂಚ್ ಮಾಡಿದ್ದಕ್ಕೆ ಕಾಂಗ್ರೆಸ್ ಸೋತಿದೆ: ರಾಹುಲ್ ಬಗ್ಗೆ ಮೋದಿ ವ್ಯಂಗ್ಯ
Copy and paste this URL into your WordPress site to embed
Copy and paste this code into your site to embed