ಕಾಂಗ್ರೆಸ್ ಗೆ ಬಿಗ್ ಶಾಕ್..! ರಾಜಕೀಯ ನಿವೃತ್ತಿ ಘೋಷಿಸಿದ ಶಾಸಕ..?!

State News: Feb:28: ಚುನಾವಣೆ  ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್ ಗೆ ಬಹುದೊಡ್ಡ  ಶಾಕ್ ಎದುರಾಗಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುವ ಹುಮ್ಮಸ್ಸಿನಲ್ಲಿರುವ ರಾಜ್ಯ ಕಾಂಗ್ರೆಸ್‌ಗೆ  ಮೈಸೂರು ಭಾಗದಿಂದ ಬಿಗ್ ಶಾಕ್ ತಗುಲಿದೆ.  ಮೈಸೂರಿನ ಎನ್.ಆರ್ ಕ್ಷೇತ್ರದ ಹಾಲಿ ಶಾಸಕ ತನ್ವೀರ್ ಸೇಠ್  ಚುನಾವಣಾ ರಾಜಕೀಯದಿಂದ ನಿವೃತ್ತಿ ಬಯಸಿ ಎಐಸಿಸಿಗೆ ಪತ್ರ ಬರೆದಿದ್ದಾರೆ. ನನ್ನ ಮೇಲೆ ಹಲ್ಲೆಯಾದ ಬಳಿಕ ಆರೋಗ್ಯ ತುಂಬಾ ಏರುಪೇರಾಗಿದೆ. ಮೊದಲಿನಂತೆ ನಾನು ಮಾನಸಿಕ ಹಾಗೂ ದೈಹಿಕವಾಗಿಯೂ ಶಕ್ತಿಯುತವಾಗಿಲ್ಲ. ಹಾಗಾಗಿ ನನಗೆ ಟಿಕೆಟ್ ಬೇಡ. … Continue reading ಕಾಂಗ್ರೆಸ್ ಗೆ ಬಿಗ್ ಶಾಕ್..! ರಾಜಕೀಯ ನಿವೃತ್ತಿ ಘೋಷಿಸಿದ ಶಾಸಕ..?!