ಇಸ್ರೇಲ್ ಪ್ರಧಾನಿಯನ್ನು ಗುಂಡಿಕ್ಕಿ ಕೊಲ್ಲಬೇಕು ಎಂದ ಕಾಂಗ್ರೆಸ್ ಸಂಸದ.

International News:ಇಸ್ರೇಲ್ ಮತ್ತು ಹಮಾಸ್ ಯುದ್ಧ ಶುರುವಾಗಿ ಹಲವು ದಿನಗಳೇ ಕಳೆದಿದೆ. ಇನ್ನೂ ಕೂಡ ಇಸ್ರೇಲ್ ಸೇನೆ, ಹಮಾಸ್ ಉಗ್ರರನ್ನು ಹುಡುಕಿ ಹುಡುಕಿ ಕೊಲ್ಲುತ್ತಿದೆ. ರಕ್ತ ಬೀಜಾಸುರನ ವಂಶಸ್ಥರಂತೆ, ಉಗ್ರರ ಅಟ್ಟಹಾಸವೂ ಜೋರಾಗಿದೆ. ಈ ನಡುವೆ ಭಾರತದಲ್ಲಿ ಕಾಂಗ್ರೆಸ್ ಸಂಸದರೊಬ್ಬರು, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹುವನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಹೇಳಿಕೆ ಕೊಟ್ಟು, ಹಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಕೇರಳದ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತಾನ್ ಅನ್ನುವವರು ಈ ರೀತಿ ಹೇಳಿಕೆ ಕೊಟ್ಟಿದ್ದಾರೆ. ಕಾಸರಗೋಡಿನಲ್ಲಿ ಪ್ಯಾಲೇಸ್ತಿನ್‌ನನ್ನು ಬೆಂಬಲಿಸಿ ಸಮಾವೇಶವೊಂದನ್ನು … Continue reading ಇಸ್ರೇಲ್ ಪ್ರಧಾನಿಯನ್ನು ಗುಂಡಿಕ್ಕಿ ಕೊಲ್ಲಬೇಕು ಎಂದ ಕಾಂಗ್ರೆಸ್ ಸಂಸದ.