Congress : ಕಾಂಗ್ರೆಸ್ ಪಾಳಯದಲ್ಲಿ ಅಲುಗಾಡುತ್ತಿದೆ ಕುರ್ಚಿ..!  ಬದಲಾಗುತ್ತಾ ಮುಖ್ಯಮಂತ್ರಿ ಸ್ಥಾನ…?!

Political News : ಕಾಂಗ್ರೆಸ್ ಪಾಲಯದಲ್ಲಿ ಮತ್ತೆ ಮುನ್ನಲೆಗೆ ಬಂದಿದೆ ಸ್ಥಾನಮಾನದ ಚರ್ಚೆ.  ಆದರೆ ಸಚಿವರ ಸ್ಥಾನ ಬದಲಾವಣೆಯೋ  ಮುಖ್ಯಮಂತ್ರಿ ಸ್ಥಾನ ಬದಲಾವಣೆಯೋ ಅನ್ನೋ  ಪ್ರಶ್ನೆ ಇದೀಗ ಎದುರಾಗಿದೆ. ಆಹಾರ ಸಚಿವ ಮುನಿಯಪ್ಪರಿಂದ ಬಂದ ಈ ಪ್ರಸ್ತಾಪ ಕೇವಲ ಸಚಿವರದ್ದಾ ಅಥವಾ ಸಿಎಂ, ಡಿಸಿಎಂ ಸ್ಥಾನದ ಬದಲಾವಣೆಯ ಪ್ರಸ್ತಾಪವೂ ಮುನಿಯಪ್ಪ ಮಾತಿನ ಹಿಂದೆ ಅಡಗಿದೆಯಾ ಎನ್ನುವ ಪ್ರಶ್ನೆ ಮೂಡಿದೆ. ಯಾಕಂದ್ರೆ ಸಚಿವ ಮುನಿಯಪ್ಪ, ಸಿಎಂ, ಡಿಸಿಎಂ ಮಾಡುವುದು ಹೈಕಮಾಂಡ್ ಎನ್ನುವ ವಿಚಾರವನ್ನೂ ಹೇಳಿದ್ದಾರೆ. ಸಿಎಂ, ಡಿಸಿಎಂ ಮಾಡುವುದು … Continue reading Congress : ಕಾಂಗ್ರೆಸ್ ಪಾಳಯದಲ್ಲಿ ಅಲುಗಾಡುತ್ತಿದೆ ಕುರ್ಚಿ..!  ಬದಲಾಗುತ್ತಾ ಮುಖ್ಯಮಂತ್ರಿ ಸ್ಥಾನ…?!