ಕಾಂಗ್ರೆಸ್‌ ಪಕ್ಷದ ಗ್ಯಾರಂಟಿಗಳು ಕೇವಲ ಲೋಕಸಭಾ ಚುನಾವಣೆವರೆಗೂ ಮಾತ್ರ: ಶಾಸಕ ಅರವಿಂದ್ ಬೆಲ್ಲದ್

Hubli news: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶಾಸಕ ಅರವಿಂದ್ ಬೆಲ್ಲದ್ ಮಾತನಾಡಿದ್ದು, ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರ ದೆಹಲಿ ಚಲೋ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಶಾಸಕರಿಗೆ ಅನುದಾನ ಕೊಡುವ ಯೋಗ್ಯತೆ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕಿಲ್ಲ. ನಾನು ಶಾಸಕನಿದ್ದೇನೆ, 8 ತಿಂಗಳಾದರೂ ಒಂದು ಕೋಟಿ ರೂಪಾಯಿ ಅನುದಾನ ನೀಡಿಲ್ಲ. ಜನರ ದಾರಿ ತಪ್ಪಿಸುವಂತಹ ಕೆಲಸ ಸಿದ್ದರಾಮಯ್ಯನವರು ಮಾಡ್ತಾ ಬಂದಿದ್ದಾರೆ. ತಮ್ಮ ಅನುದಾನ ಎಲ್ಲಿ ಕೇಳ್ತಾರೆ ಅನ್ನೋ ಕಾರಣಕ್ಕೆ ದಾರಿ ತಪ್ಪಿಸಿ ಕೇಂದ್ರದ ಮೇಲೆ ಆರೋಪ ಮಾಡ್ತಾ ಇದ್ದಾರೆ. ಅವರು … Continue reading ಕಾಂಗ್ರೆಸ್‌ ಪಕ್ಷದ ಗ್ಯಾರಂಟಿಗಳು ಕೇವಲ ಲೋಕಸಭಾ ಚುನಾವಣೆವರೆಗೂ ಮಾತ್ರ: ಶಾಸಕ ಅರವಿಂದ್ ಬೆಲ್ಲದ್