ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದಕ್ಕೆ ದೇವರಿಗೆ ವಿಶೇಷ ಪೂಜೆ

ಹಾಸನ: ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರು ಅಧಿಕಾರ ಸ್ವೀಕರಿಸುತ್ತಿರುವ ಹಿನ್ನಲೆಯಲ್ಲಿ ನಗರದ ಶ್ರೀ ನೀರುಬಾಗಿಲು ಶ್ರೀ ಆಂಜನೇಯ ದೇವಸ್ಥಾನದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದಲ್ಲದೇ ೧೦೧ ಈಡುಗಾಯಿ ಹೊಡೆದು, ಪಟಾಕಿ ಸಿಡಿಸಿ ಜೈಕಾರ ಹಾಕಲಾಯಿತು. ನಂತರ ಮಾತನಾಡಿದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ದೇವರಾಜೇಗೌಡ ಮಾಧ್ಯಮದೊಂದಿಗೆ ಮಾತನಾಡಿ, ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕಾರ ಮಾಡಲಾಗುತ್ತಿದ್ದು, ಅವರಿಗೆ ಶುಭವಾಗಲೆಂದು ಹಾಸನ ನಗರದಲ್ಲಿರುವ … Continue reading ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದಕ್ಕೆ ದೇವರಿಗೆ ವಿಶೇಷ ಪೂಜೆ