ಕಾಂಗ್ರೆಸ್ ಪಕ್ಷ ಖಂಡಿತ ಅಧಿಕಾರಕ್ಕೆ ಬಂದೇ ಬರುತ್ತೆ; ಡಿಕೆಶಿ

state news ಹಾಸನ(ಮಾ.1): ಪ್ರಧಾನಿ ಮೋದಿ ಮಲ್ಲಿಕಾರ್ಜುನ ಖರ್ಗೆ ಗೆ ಡಬಲ್ ಸ್ಟಾಂಡ್ ಅಧ್ಯಕ್ಷರು ಅನ್ನುವ ರೀತಿಯಲ್ಲಿ ಬಿಂಬಿಸಿ ಬಹಳ ಅವಹೇಳನವಾಗಿ ಮಾತನಾಡಿದ್ದಾರೆ. ದೇಶದ ಇತಿಹಾಸ, ಮಹಾತ್ಮಗಾಂಧಿ, ಇಂಧಿರಾಗಾಂಧಿ, ರಾಜೀವ್ ಗಾಂಧಿ, ಸೋನಿಯಾಗಾಂಧಿ ಕುಳಿತ ಜಾಗದಲ್ಲಿ ಮಲ್ಲಿಕಾರ್ಜುನ ಖರ್ಗೆ ಕುಳಿತಿದ್ದಾರೆ. ಎಐಸಿಸಿ ಅಧ್ಯಕ್ಷರಾಗಿ ಆಯ್ಕೆ‌ಯಾಗಿ ಕೆಲಸ‌ ನಿರ್ವಹಿಸುತ್ತಿದ್ದಾರೆ. ಒಬ್ಬ ಮುನ್ಸಿಪಲ್ ಸದಸ್ಯನಾಗಿ ಆಯ್ಕೆಯಾಗಿ 9 ಭಾರಿ ಶಾಸಕರು, 2 ಭಾರಿ ಸಂಸದರು ಮತ್ತು ರಾಜ್ಯಸಭಾ ಸದಸ್ಯರಾಗಿದ್ದಾರೆ. ಒಬ್ಬ ದಲಿತ, ರಾಷ್ಟ್ರೀಯ ನಾಯಕನ ಬಗ್ಗೆ ಅವಹೇಳನವಾಗಿ ಮಾತನಾಡಿದ್ದಾರೆ. ಸ್ವತಂತ್ರವಾಗಿ … Continue reading ಕಾಂಗ್ರೆಸ್ ಪಕ್ಷ ಖಂಡಿತ ಅಧಿಕಾರಕ್ಕೆ ಬಂದೇ ಬರುತ್ತೆ; ಡಿಕೆಶಿ