ಕಾಂಗ್ರೆಸ್ ನಾಯಕರದ್ದು ತಪ್ಪಿಲ್ಲ ಎಂದರೆ ಅವರೇಕೆ ಹೆದರುತ್ತಾರೆ?: ರಾಜಸ್ಥಾನದಲ್ಲಿ ಇಡಿ ದಾಳಿ ಬಗ್ಗೆ ಪ್ರಲ್ಹಾದ್ ಜೋಶಿ

ಜೈಪುರ : ರಾಜಸ್ಥಾನ ಲೋಕಸೇವಾ ಆಯೋಗದಲ್ಲಿ ನಡೆದ ಹಗರಣದಿಂದಾಗಿ ಇಡಿ ದಾಳಿ ನಡೆದಿದೆ. ಪತ್ರಿಕೆ 19 ಬಾರಿ ಸೋರಿಕೆಯಾಗಿದೆ.ನೀವು ಅರ್ಜಿ ಸಲ್ಲಿಸಿದ 70 ಲಕ್ಷಕ್ಕೂ ಹೆಚ್ಚು ಜನರಿಗೆ ಅನ್ಯಾಯ ಮಾಡಿದ್ದೀರಿ ಎಂದು ರಾಜ್ಯ ಸರ್ಕಾರ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಎರಡು ಪಟ್ಟಿಗಳನ್ನು ಬಿಜೆಪಿ ಬಿಡುಗಡೆ ಮಾಡಿದ್ದು, 124 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಎರಡೂ ಪಟ್ಟಿಗಳಲ್ಲಿ ಸೇರ್ಪಡೆಗೊಂಡಿರುವ ಹಲವು ಹೆಸರುಗಳ ವಿರುದ್ಧ ತಳಮಟ್ಟದಲ್ಲಿ ವಿರೋಧ ವ್ಯಕ್ತವಾಗಿದ್ದು, … Continue reading ಕಾಂಗ್ರೆಸ್ ನಾಯಕರದ್ದು ತಪ್ಪಿಲ್ಲ ಎಂದರೆ ಅವರೇಕೆ ಹೆದರುತ್ತಾರೆ?: ರಾಜಸ್ಥಾನದಲ್ಲಿ ಇಡಿ ದಾಳಿ ಬಗ್ಗೆ ಪ್ರಲ್ಹಾದ್ ಜೋಶಿ