BREAKING: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೋವಿಡ್-19 ಪಾಸಿಟಿವ್

ನವದೆಹಲಿ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಹೀಗಾಗಿ ಮನೆಯಲ್ಲಿಯೇ ಹೋಂ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿರೋದಾಗಿ ತಿಳಿದು ಬಂದಿದೆ.

ಈಗಾಗಲೇ ಹಲವು ಜನಪ್ರತಿನಿಧಿಗಳಿಗೆ ಶಾಕ್ ಕೊಟ್ಟಿದ್ದಂತ ಕೊರೋನಾ, ಈಗ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೂ ಶಾಕ್ ನೀಡಿದೆ. ಇದೀಗ ಸೋನಿಯಾ ಗಾಂಧಿಯವರಿಗೂ ಕೋವಿಡ್-19 ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಮನೆಯಲ್ಲಿಯೇ ಹೋಂ ಐಸೋಲೇಷನ್ ಆಗಿದ್ದಾರೆ. ಅಲ್ಲಿದೇಯ ಚಿಕಿತ್ಸೆ ಪಡೆಯುತ್ತಿರೋದಾಗಿ ತಿಳಿದು ಬಂದಿದೆ.

About The Author