‘ಕಾಂಗ್ರೆಸ್ ಪಕ್ಷ ಹಿಂದೆಯೂ ಶ್ರಮಿಕರ ಜೊತೆ ನಿಂತಿತ್ತು, ಮುಂದೆಯೂ ನಿಲ್ಲಲಿದೆ. ‘
ಇಂದು ಕಾರ್ಮಿಕರ ದಿನವಾಗಿದ್ದು, ಕಾಂಗ್ರೆಸ್ ಪಕ್ಷ, ಜನರಿಗೆ ಹೊಸ ಭರವಸೆ ನೀಡಿದೆ. ಅದರಲ್ಲೂ ಮಹಿಳೆಯರ ಅಭಿವೃದ್ಧಿಗಾಗಿ ತಾವು ಹಲವು ಸೌಕರ್ಯಗಳನ್ನು ಕಲ್ಪಿಸಿಕೊಂಡುವುದಾಗಿ ಹೇಳಿದೆ. ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಕಾಂಗ್ರೆಸ್ ಪಕ್ಷ ಹಿಂದೆಯೂ ಶ್ರಮಿಕರ ಜೊತೆ ನಿಂತಿತ್ತು, ಮುಂದೆಯೂ ನಿಲ್ಲಲಿದೆ ಎಂದು ಹೇಳಿದ್ದಾರೆ. ಇಂದು ಕಾರ್ಮಿಕ ದಿನ, ತಮ್ಮ ಕುಟುಂಬದ ಭವಿಷ್ಯಕ್ಕಾಗಿ ದುಡಿಯುತ್ತಿರುವ ನಾಡಿನ ಎಲ್ಲಾ ತಾಯಂದಿರು, ಅಕ್ಕ – ತಂಗಿಯರ ಪರಿಶ್ರಮವನ್ನು ಗುರುತಿಸಿ, ಅವರ ಕೈಗಳಿಗೆ ಬಲತುಂಬುವ ಕೆಲಸವನ್ನು ಕಾಂಗ್ರೆಸ್ ಪಕ್ಷ … Continue reading ‘ಕಾಂಗ್ರೆಸ್ ಪಕ್ಷ ಹಿಂದೆಯೂ ಶ್ರಮಿಕರ ಜೊತೆ ನಿಂತಿತ್ತು, ಮುಂದೆಯೂ ನಿಲ್ಲಲಿದೆ. ‘
Copy and paste this URL into your WordPress site to embed
Copy and paste this code into your site to embed