ಅಸ್ಸಾಂನಲ್ಲಿ ಭಾರತ್ ಜೋಡೋ ನ್ಯಾಯಯಾತ್ರೆ ಮೇಲೆ ದಾಳಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

Doddaballapura News: ದೊಡ್ಡಬಳ್ಳಾಪುರ: ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ‘ಭಾರತ್ ಜೋಡೋ ನ್ಯಾಯಯಾತ್ರೆ’ ಮೇಲೆ ದಾಳಿ ಯತ್ನ ನಡೆಸಿದ ಅಸ್ಸಾಂ ಸರ್ಕಾರ ಹಾಗೂ ಬಿಜೆಪಿ ಕಾರ್ಯಕರ್ತರ ನಡೆ ಖಂಡಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದು ನಗರದ ತಾಲೂಕು‌ ಕಚೇರಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ದೊಡ್ಡಬಳ್ಳಾಪುರ ಕ್ಷೇತ್ರದ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಅಸ್ಸಾಂ ಮುಖ್ಯಮಂತ್ರಿ ನಿಮಂತ್ ಬಿಸ್ವಾಸ್ ವಿರುದ್ಧ ಘೋಷಣೆ ಕೂಗಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ … Continue reading ಅಸ್ಸಾಂನಲ್ಲಿ ಭಾರತ್ ಜೋಡೋ ನ್ಯಾಯಯಾತ್ರೆ ಮೇಲೆ ದಾಳಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ