ಲೋಕಸಭಾ ಸಮರಕ್ಕೆ ಕಾಂಗ್ರೆಸ್ ಮೊದಲ ಪಟ್ಟಿ ರಿಲೀಸ್..

Political News: ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಮೊದಲ ಪಟ್ಟಿ ರಿಲೀಸ್ ಮಾಡಿದ್ದು, 39 ಜನರ ಹೆಸರನ್ನು ಘೋಷಿಸಿದೆ. ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇಣುಗೋಪಾಲ್, ಲೋಕಸಭೆ ಚುನಾವಣೆಗೆ ನಿಲ್ಲುವ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದಾರೆ. ಕರ್ನಾಟಕದಿಂದ ಮೊದಲ ಪಟ್ಟಿಯಲ್ಲಿ 7 ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿದೆ. ಕರ್ನಾಟಕದಲ್ಲಿ ಮಂಡ್ಯ ಕ್ಷೇತ್ರಕ್ಕೆ – ಸ್ಟಾರ್ ಚಂದ್ರು ಅವರಿಗೆ ಟೀಕೇಟ್ ನೀಡಲಾಗಿದೆ.  ಬೆಂಗಳೂರು ಗ್ರಾ – ಡಿ ಕೆ ಸುರೇಶ್, ಹಾಸನ – ಶ್ರೇಯಸ್ ಪಟೇಲ್, ತುಮಕೂರು – … Continue reading ಲೋಕಸಭಾ ಸಮರಕ್ಕೆ ಕಾಂಗ್ರೆಸ್ ಮೊದಲ ಪಟ್ಟಿ ರಿಲೀಸ್..