ಕಾಂಗ್ರೆಸ್ ಪ್ರಗತಿ ಪರಿಶೀಲನೆ ಸಭೆಗೆ ಸಚಿವ ಲಾಡ್ ಚಾಲನೆ: ಪಕ್ಷ ಸಂಘಟನೆಗೆ ಒತ್ತು..!

ಹುಬ್ಬಳ್ಳಿ; ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಲ್ಲಿ ಈಗಾಗಲೇ ಸಾಕಷ್ಟು ಸಿದ್ಧತೆ ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಹಾಗೂ ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಗೆ ಸಚಿವ ಸಂತೋಷ ಲಾಡ್ ವಿದ್ಯುಕ್ತವಾಗಿ ಚಾಲನೆ ನೀಡಿದರು. ಹೌದು.. ಕಾಂಗ್ರೇಸ್ ಪದಾಧಿಕಾರಿಗಳ,ಬ್ಲಾಕ್ ಅಧ್ಯಕ್ಷರ ಹಾಗೂ ಮುಂಚೂಣಿ ಘಟಕ/ಸೆಲ್/ವಿಭಾಗಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನು ತಗೆದುಕೊಳ್ಳಲಾಯಿತು. ಹುಬ್ಬಳ್ಳಿಯ ಗ್ಲಾಸ್ ಹೌಸ್ ಎದುರಿಗೆ ಇರುವ ಆರ್.ಎನ್.ಶೆಟ್ಟಿ … Continue reading ಕಾಂಗ್ರೆಸ್ ಪ್ರಗತಿ ಪರಿಶೀಲನೆ ಸಭೆಗೆ ಸಚಿವ ಲಾಡ್ ಚಾಲನೆ: ಪಕ್ಷ ಸಂಘಟನೆಗೆ ಒತ್ತು..!