‘ಕಾಂಗ್ರೆಸ್ ಮೊಸರಲ್ಲಿ ಕಲ್ಲು ಹುಡಕೋದು ಬಿಡಬೇಕು. ಎಲ್ಲದರಲ್ಲೂ ರಾಜಕೀಯ ಬೆರೆಸಬಾರದು’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಮಾತನಾಡಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಮೊಸರಲ್ಲಿ ಕಲ್ಲು ಹುಡಕೋದು ಬಿಡಬೇಕು. ಎಲ್ಲದರಲ್ಲೂ ರಾಜಕೀಯ ಬೆರೆಸಬಾರದು. ನಿನ್ನೆ ಜಗತ್ತಿನಲ್ಲಿ ಎಲ್ಲರೂ ಒಟ್ಟಾಗಿ ದೀಪೋತ್ಸವ ಮಾಡಿದ್ರು. ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನವನ್ನು ಯಾರೂ ಮಾಡಬಾರದು. ಕಾಂಗ್ರೆಸ್ ರಾಜಕಾರಣ ಎಲ್ಲ ವಿಷಯದಲ್ಲಿ ಬೆರಸಬಾರದು. ಇಡೀ ಜಗತ್ತು ಭಾರತದತ್ತ ನೋಡುತ್ತಿದೆ. ಖುಷಿ ಇರೋ ಸಮಯದಲ್ಲಿ ಮೊಸರಲ್ಲಿ ಕಲ್ಲು ಹುಡಕೋ ಕೆಲಸ ಮಾಡಬಾರದು ಎಂದು ಮಹೇಶ್ ಟೆಂಗಿನಕಾಯಿ ಹೇಳಿದ್ದಾರೆ. ನವರಾತ್ರಿಯಲ್ಲಿ … Continue reading ‘ಕಾಂಗ್ರೆಸ್ ಮೊಸರಲ್ಲಿ ಕಲ್ಲು ಹುಡಕೋದು ಬಿಡಬೇಕು. ಎಲ್ಲದರಲ್ಲೂ ರಾಜಕೀಯ ಬೆರೆಸಬಾರದು’